Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಇಂತೆಂದ ಮೇಲೆ ತಮ್ಮ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 [ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಯೇಸು ಅವರಿಗೆ ಇದನ್ನು ಹೇಳಿದ ನಂತರ, ತನ್ನ ಕೈಗಳಲ್ಲಿ ಮತ್ತು ಪಾದಗಳಲ್ಲಿರುವ ಗಾಯದ ಗುರುತುಗಳನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಹೀಗೆ ಯೇಸು ಮಾತನಾಡಿದ ಮೇಲೆ, ತನ್ನ ಕೈಗಳನ್ನು ತನ್ನ ಕಾಲುಗಳನ್ನು ಅವರಿಗೆ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಹೆ ಸಾಂಗುನ್ ತೆನಿ ತೆಂಕಾ ಅಪ್ನಾಚಿ ಹಾತಾ, ಅನಿ ಪಾಯಾ ದಾಕ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:40
4 ತಿಳಿವುಗಳ ಹೋಲಿಕೆ  

ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ. ನಾನೇ ಅಲ್ಲವೇ, ನನ್ನನ್ನು ಮುಟ್ಟಿ ನೋಡಿರಿ. ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು. ಅವು ಭೂತಕ್ಕಿಲ್ಲ” ಎಂದು ಹೇಳಿದನು.


ಆದರೆ ಅವರು ಸಂತೋಷಭರಿತರಾಗಿ ಇನ್ನೂ ನಂಬದೇ ಆಶ್ಚರ್ಯಪಡುತ್ತಿರಲಾಗಿ ಆತನು, “ತಿನ್ನತಕ್ಕ ಪದಾರ್ಥವೇನಾದರೂ ನಿಮ್ಮಲ್ಲುಂಟೋ?” ಎಂದು ಅವರನ್ನು ಕೇಳಲು,


ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.


ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು