ಲೂಕ 24:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಮತ್ತು ಯೇಸು ಅವರನ್ನು ಬೇಥಾನ್ಯದ ತನಕ ಕರೆದುಕೊಂಡು ಹೋಗಿ, ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಕಟ್ಟಕಡೆಗೆ ಯೇಸುಸ್ವಾಮಿ ಶಿಷ್ಯರನ್ನು ಬೆಥಾನಿಯ ಎಂಬ ಊರಿನವರೆಗೆ ಕರೆದುಕೊಂಡು ಹೋದರು. ಅಲ್ಲಿ ತಮ್ಮ ಕರಗಳನ್ನೆತ್ತಿ ಆಶೀರ್ವದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಮತ್ತು ಆತನು ಅವರನ್ನು ಬೇಥಾನ್ಯದ ತನಕ ಕರಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಯೇಸು ತನ್ನ ಶಿಷ್ಯರನ್ನು ಜೆರುಸಲೇಮಿನ ಹೊರಗೆ ಬೆಥಾನಿಯದ ಸಮೀಪಕ್ಕೆ ಕರೆದುಕೊಂಡು ಹೋದನು. ಯೇಸು ತನ್ನ ಕೈಗಳನ್ನು ಎತ್ತಿ ಶಿಷ್ಯರನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಯೇಸು ಶಿಷ್ಯರನ್ನು ಬೇಥಾನ್ಯದವರೆಗೆ ಕರೆದುಕೊಂಡು ಹೋಗಿ, ತಮ್ಮ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 ಮಾನಾ ತೆನಿ ತೆಂಕಾ ಶಾರಾಚ್ಯಾ ಭಾಯ್ರ್ ಬೆಥನಿಯಾ ಎವ್ಡ್ಯಾ ಧುರ್ ಘೆವ್ನ್ ಜಾವ್ನ್ ಥೈ ಅಪ್ನಾಚಿ ಹಾತಾ ವೈರ್ ಕರುನ್, ತೆಂಕಾ ಆಶಿರ್ವಾದ್ ದಿಲ್ಯಾನ್. ಅಧ್ಯಾಯವನ್ನು ನೋಡಿ |