ಲೂಕ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅದು ತಿಬೇರಿಯಸ್ ಚಕ್ರವರ್ತಿಯ ಆಡಳಿತದ ಹದಿನೈದನೆಯ ವರ್ಷ. ಆ ಕಾಲದಲ್ಲಿ ಜುದೇಯ ಪ್ರಾಂತ್ಯಕ್ಕೆ ಪೊನ್ಸಿಯುಸ್ ಪಿಲಾತನು ರಾಜ್ಯಪಾಲನಾಗಿದ್ದನು. ಗಲಿಲೇಯ ಪ್ರಾಂತ್ಯಕ್ಕೆ ಹೆರೋದನೂ ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೆ ಇವನ ತಮ್ಮನಾದ ಫಿಲಿಪ್ಪನೂ ಮತ್ತು ಅಬಿಲೇನೆ ಪ್ರಾಂತ್ಯಕ್ಕೆ ಲುಸಾನಿಯನೂ ಸಾಮಂತರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಚಕ್ರವರ್ತಿಯಾದ ತಿಬೇರಿಯನು ಪಟ್ಟಕ್ಕೆ ಬಂದ ಹದಿನೈದನೆಯ ವರುಷದಲ್ಲಿ, ಪೊಂತ್ಯಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಉಪರಾಜನೂ ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಚಕ್ರವರ್ತಿಯಾದ ತಿಬೇರಿಯಸ್ ಸೀಸರನ ಆಳ್ವಿಕೆಯ ಹದಿನೈದನೇ ವರ್ಷ ಅದಾಗಿತ್ತು. ಆಗ, ಪೊಂತ್ಯ ಪಿಲಾತನು ಜುದೇಯ ಪ್ರಾಂತ್ಯಕ್ಕೂ ಹೆರೋದನು ಗಲಿಲಾಯಕ್ಕೂ ಹೆರೋದನ ಸಹೋದರನಾದ ಫಿಲಿಪ್ಪನು ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೂ ಲೂಸನ್ಯನು ಅಬಿಲೇನೆ ಪ್ರಾಂತ್ಯಕ್ಕೂ ಅಧಿಪತಿಯಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಕೈಸರ್ ತಿಬೇರಿಯನ ಆಳ್ವಿಕೆಯ ಕಾಲದ ಹದಿನೈದನೆಯ ವರ್ಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಚತುರಾಧಿಪತಿಯೂ ಅವನ ಸಹೋದರ ಫಿಲಿಪ್ಪನು ಇತುರಾಯ ಮತ್ತು ತ್ರಕೋನಿತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾಧಿಪತಿಯೂ ಆಗಿದ್ದಾಗ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತಿಬೆರಿಯಸ್ ಕೈಸಾರ್ಯಾಚ್ ಮನ್ತಲ್ಯಾ ಚಕ್ರವರ್ತಿಚ್ಯಾ ಪಂದ್ರಾವ್ಯಾ ವರ್ಸಾತ್, ಪೊನಿತುಸಿ ಪಿಲಾತ್ ಮನ್ತಲೊ ಜುದೆಯಾಚೊ ಮೊಟೊ ಅದಿಕಾರಿ ಹೊತ್ತೊ,ಹೆರೊದ್ ಮನ್ತಲೊ ಗಾಲಿಲಿಯಾಚೊ ಅದಿಕಾರ್ ಚಾಲ್ವುತಲೊ ಹೊತ್ತೊ,ಅನಿ ತೆಚೊ ಭಾವ್ ಫಿಲಿಪ್, ಇತುರೆ, ಅನಿ ತ್ರಿಕೊನಿತಿಸ್ ಮನ್ತಲ್ಯಾ ಜಾಗ್ಯಾಂಚೊ ಅದಿಕಾರಿ ಅನಿ ಅಬಿಲೆನೆ ಮನ್ತಲ್ಯಾ ಜಾಗ್ಯಾರ್ ಲುಸಾನಿ ಮನ್ತಲೊ ಅದಿಕಾರಿ ಹೊತ್ತೊ, ಅಧ್ಯಾಯವನ್ನು ನೋಡಿ |