ಲೂಕ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆತನು, “ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ” ಎಂದು ಅವರಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ ಎಂದು ಅವರಿಗೆ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೋಹಾನನು, “ನಿಮ್ಮಲ್ಲಿ ಎರಡು ಅಂಗಿಗಳಿದ್ದರೆ, ಏನೂ ಇಲ್ಲದವನಿಗೆ ಒಂದು ಕೊಡಿರಿ. ನಿಮ್ಮಲ್ಲಿ ಆಹಾರವಿದ್ದರೆ, ಅದನ್ನೂ ಹಂಚಿಕೊಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದಕ್ಕೆ ಯೋಹಾನನು ಉತ್ತರವಾಗಿ, “ಎರಡು ಅಂಗಿಗಳಿದ್ದರೆ ಇಲ್ಲದವನಿಗೆ ಒಂದನ್ನು ಕೊಡಲಿ, ಆಹಾರವುಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತೆನಿ ತೆಂಕಾ “ಕೊನಾಕ್ಡೆ ದೊನ್ ಅಂಗಿಯಾ ಹಾತ್, ತೊ ಕಾಯ್ಬಿನಸಲ್ಲ್ಯಾಕ್ ಎಕ್ ಅಂಗಿ ದಿಂವ್ದಿ, ಅನಿ ಕೊನಾಕ್ಡೆ ಜೆವ್ಕ್ ಹಾಯ್, ತೊ ವಾಟುನ್ ಘೆವ್ನ್ ಖಾಂವ್ದಿ” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |