Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 3:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಜನರೆಲ್ಲರು ಸ್ನಾನದೀಕ್ಷೆ ಪಡೆಯುತ್ತಾ ಇದ್ದರು. ಯೇಸುಸ್ವಾಮಿಯೂ ಬಂದು ಸ್ನಾನದೀಕ್ಷೆಪಡೆದು ಪ್ರಾರ್ಥಿಸುತ್ತಿರಲು, ಆಕಾಶವು ತೆರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಲ್ಲಿ ಆಕಾಶವು ತೆರೆಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೋಹಾನನನ್ನು ಸೆರೆಮನೆಗೆ ಹಾಕುವುದಕ್ಕಿಂತ ಮೊದಲು, ಜನರೆಲ್ಲರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು. ಆಗ ಯೇಸು ಸಹ ಬಂದು ದೀಕ್ಷಾಸ್ನಾನ ಮಾಡಿಸಿಕೊಂಡನು. ಯೇಸು ಪ್ರಾರ್ಥಿಸುತ್ತಿದ್ದಾಗ ಆಕಾಶವು ತೆರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು, ಆಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥಿಸುತ್ತಿರುವಲ್ಲಿ, ಸ್ವರ್ಗವು ತೆರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಸಗ್ಳ್ಯಾ ಲೊಕಾಕ್ನಿ ಬಾಲ್ತಿಮ್ ದಿವ್ನ್ ಹೊಲ್ಲ್ಯಾ ತನ್ನಾ ಜೆಜುನ್‍ಬಿ ಬಾಲ್ತಿಮ್ ಘೆಟ್ಲ್ಯಾನ್, ಜೆಜು ಮಾಗ್ನಿ ಕರ್‍ತಾನಾ ಮಳಬ್ ಉಗಡ್ಲೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 3:21
11 ತಿಳಿವುಗಳ ಹೋಲಿಕೆ  

ಆದರೆ ಯೇಸು ಜನರಿಂದ ಪ್ರತ್ಯೇಕಿಸಿಕೊಂಡು ನಿರ್ಜನ ಪ್ರದೇಶಗಳಿಗೆ ಹೋಗಿ ಪ್ರಾರ್ಥನೆಯನ್ನು ಮಾಡುತ್ತಿದ್ದನು.


ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.


ಒಂದು ದಿನ ಯೇಸುವು ಏಕಾಂತವಾಗಿ ಪ್ರಾರ್ಥನೆಮಾಡುತ್ತಿರುವಾಗ ಆತನ ಶಿಷ್ಯರು ಆತನ ಸಂಗಡ ಇದ್ದರು. ಅನಂತರ ಆತನು ಅವರಿಗೆ, “ಜನರು ನನ್ನನ್ನು ಕುರಿತು ಏನು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಲು,


ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.


ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು