ಲೂಕ 4:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ‘ನಿನ್ನನ್ನು ಕಾಯುವುದಕ್ಕೆ ಕರ್ತನು ತನ್ನ ದೂತರಿಗೆ ಅಪ್ಪಣೆ ಕೊಡುವನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ನಿನ್ನನ್ನು ಕಾಪಾಡುವಂತೆ ದೇವರೇ ತಮ್ಮ ದೂತರಿಗೆ ಆಜ್ಞಾಪಿಸುವರು, ಮತ್ತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಿನ್ನನ್ನು ಕಾಯುವದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆ ಕೊಡುವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ‘ದೇವರು ನಿನ್ನನ್ನು ಕಾಪಾಡುವುದಕ್ಕೆ ತನ್ನ ದೂತರಿಗೆ ಅಪ್ಪಣೆಕೊಡುವನು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವಂತೆ: “ ‘ದೇವರು ನಿನ್ನನ್ನು ಕಾಪಾಡುವುದಕ್ಕೆ ತಮ್ಮ ದೂತರಿಗೆ ಆಜ್ಞಾಪಿಸುವರು ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಕಶ್ಯಾಕ್ ಮಟ್ಲ್ಯಾರ್ “ತುಕಾ ರಾಕನ್ ಕರುಕ್ ದೆವ್ ಅಪ್ನಾಚ್ಯಾ ದುತಾಕ್ನಿ ಹುಕುಮ್ ದಿತಾ, ಮನುನ್ ಲಿವಲ್ಲೆ ಹಾಯ್” ಅಧ್ಯಾಯವನ್ನು ನೋಡಿ |