ಲೂಕ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮತ್ತು ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದದೆಯಲ್ಲಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ‘ಇವರು, ನಿನ್ನ ಕಾಲುಗಳು ಕಲ್ಲುಗಳಿಗೆ ತಾಗದಂತೆ ನಿನ್ನನ್ನು ತಮ್ಮ ಕೈಗಳಲ್ಲಿ ಆತುಕೊಳ್ಳುವರು’, “ ಎಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮತ್ತು ನಿನ್ನ ಕಾಲು ಕಲ್ಲಿಗೆ ತಗಲೀತೆಂದು ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು ಎಂಬದಾಗಿ ಬರೆದದೆಯಲ್ಲಾ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ‘ನಿನ್ನ ಪಾದವು ಕಲ್ಲಿಗೆ ತಗಲೀತೆಂದು ಅವರು ತಮ್ಮ ಕೈಗಳಿಂದ ನಿನ್ನನ್ನು ಎತ್ತಿಕೊಳ್ಳುವರು’ ಎಂಬುದಾಗಿ ಶಾಸ್ತ್ರದಲ್ಲಿ ಬರೆದಿದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮತ್ತು ನಿನ್ನ ಪಾದಗಳು ಕಲ್ಲಿಗೆ ತಗಲದಂತೆ, ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತವ್ಡೆಚ್ ನ್ಹಯ್ “ತೆನಿ ತುಕಾ ತುಜೆ ಪಾಯ್ ಜಮ್ನಿಕ್ ಅದ್ಳುಕ್ ದಿ ನಸ್ತಾನಾ ಉಕ್ಲುನ್ ಧರ್‍ತ್ಯಾತ್” ಮನುನ್ ಖಾಯ್ದ್ಯಾಂಚ್ಯಾ ಪುಸ್ತಕಾತ್ ಲಿವಲ್ಲೆ ಹಾಯ್ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |