Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ಆತನು, “‘ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು’ ಹೇಳಿದೆ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಯೇಸು, “ ‘ನಿನ್ನ ದೇವರು ಸರ್ವೇಶ್ವರ; ನೀನು ಅವರನ್ನು ಪರೀಕ್ಷಿಸಬಾರದು,’ ಎಂದು ಸಹ ಪವಿತ್ರಗ್ರಂಥ ಹೇಳುತ್ತದೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು ಹೇಳಿಯದೆ ಎಂತ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕೆ ಯೇಸು, “‘ನಿನ್ನ ಪ್ರಭುವಾದ ದೇವರನ್ನು ಪರೀಕ್ಷಿಸಬಾರದು’ ಎಂಬುದಾಗಿಯೂ ಬರೆದಿದೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದಕ್ಕೆ ಯೇಸು ಅವನಿಗೆ, “ ‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು,’ ಎಂದೂ ಹೇಳಿದೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖರೆ ಜೆಜುನ್ ತೆಕಾ “ಖಾಯ್ದ್ಯಾಂಚ್ಯಾ ಪುಸ್ತಕಾತ್” “ದೆವಾಚಿ ತುಜ್ಯಾ ಸರ್ವೆಸ್ವರಾಚಿ ಪರಿಕ್ಷಾ ಕರುನಕೊ ಮನುನ್ಬಿ ಸಾಂಗ್ತಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:12
8 ತಿಳಿವುಗಳ ಹೋಲಿಕೆ  

ನೀವು ಮಸ್ಸದಲ್ಲಿ ನಿಮ್ಮ ದೇವರಾದ ಯೆಹೋವನನ್ನು ಪರೀಕ್ಷಿಸಿದಂತೆ ಇನ್ನು ಮುಂದೆ ಮಾಡಬೇಡಿರಿ.


ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು. ನಾವು ಪರೀಕ್ಷಿಸದೆ ಇರೋಣ.


ಅದಕ್ಕೆ ಯೇಸು, “ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ” ಅಂದನು.


ಈಗ ಅಹಂಕಾರಿಗಳನ್ನು ಭಾಗ್ಯವಂತರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ” ಅಂದುಕೊಂಡಿದ್ದೀರಲ್ಲಾ.


ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.


ಅರಣ್ಯದಲ್ಲಿ ಅತಿ ಆಶೆಗೊಂಡವರಾಗಿ, ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.


ಹೀಗೆ ಸೈತಾನನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕ ಸಮಯ ಬರುವ ತನಕ ಆತನನ್ನು ಬಿಟ್ಟು ಹೊರಟುಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು