ಲೂಕ 4:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಈ ವಾಕ್ಯವನ್ನು ಓದಿ, ಸುರುಳಿಯನ್ನು ಸುತ್ತಿ, ಪ್ರಾರ್ಥನಾಮಂದಿರದ ಸೇವಕನ ಕೈಗಿತ್ತು, ಯೇಸು ಕುಳಿತುಕೊಂಡರು. ಅಲ್ಲಿದ್ದ ಎಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಓದಿದ ಮೇಲೆ ಆತನು ಆ ಸುರಳಿಯನ್ನು ಸುತ್ತಿ ಸಭಾಮಂದಿರದ ಆಳಿನ ಕೈಗೆ ಕೊಟ್ಟು ಕೂತುಕೊಂಡನು. ಅಲ್ಲಿದ್ದವರೆಲ್ಲರ ಕಣ್ಣುಗಳು ಆತನ ಮೇಲೆಯೇ ಬಿದ್ದಿರಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಈ ಭಾಗವನ್ನು ಓದಿದ ನಂತರ ಯೇಸು ಆ ಪುಸ್ತಕವನ್ನು ಮುಚ್ಚಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಸಭಾಮಂದಿರದಲ್ಲಿದ್ದ ಪ್ರತಿಯೊಬ್ಬರು ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೇಸು ಗ್ರಂಥದ ಸುರುಳಿಯನ್ನು ಸುತ್ತಿ, ಪರಿಚಾರಕನ ಕೈಗೆ ಕೊಟ್ಟು ಕುಳಿತುಕೊಂಡರು. ಆಗ ಆ ಸಭಾಮಂದಿರದಲ್ಲಿ ಇದ್ದವರೆಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಜೆಜುನ್ ಪುಸ್ತಕ್ ಧಾಪ್ಲ್ಯಾನ್ ಅನಿ ಸಿನಾಗೊಗಾಚ್ಯಾ ಸೆವಕಾಚ್ಯಾ ಹಾತಿತ್ ದಿಲ್ಯಾನ್, ಅನಿ ಬಸ್ಲೊ ಸಿನಾಗೊಗಾತ್ ಹೊತ್ತ್ಯಾ ಸಗ್ಳ್ಯಾ ಲೊಕಾಂಚೆ ಡೊಳೆ ಜೆಜು ವರ್‍ತಿಚ್ ಹೊತ್ತೆ. ಅಧ್ಯಾಯವನ್ನು ನೋಡಿ |