Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನು ಅವರಿಗೆ, “ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ” ಎಂದು ಹೇಳುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆಗ ಯೇಸು, “ನೀವು ಈ ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆಯೇ ಅದು ಇಂದು ನೆರವೇರಿತು,” ಎಂದು ವಿವರಿಸಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆತನು ಅವರಿಗೆ - ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ ಎಂದು ಹೇಳುತ್ತಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಯೇಸು, ಅವರಿಗೆ, “ನಾನು ಇದೀಗ ಓದಿದ ಮಾತುಗಳನ್ನು ನೀವು ಕೇಳುತ್ತಿದ್ದಾಗಲೇ ಅವು ನಿಜವಾಗಿ ನೆರವೇರಿದವು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ಅವರಿಗೆ, “ನೀವು ಕೇಳುತ್ತಿದ್ದಂತೆಯೇ ಈ ಪವಿತ್ರ ವೇದದ ವಾಕ್ಯವು ಇಂದು ನೆರವೇರಿತು,” ಎಂದು ಹೇಳಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆಜುನ್ ತೆಂಕಾ “ಮಿಯಾ ವಾಚ್ವುತಾನಾ ತುಮಿ ಆಯ್ಕಲ್ಲಿ ಹಿ ಗೊಸ್ಟಿಯಾ ಆಜ್ ಖರೆ ಹೊಲೆ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:21
9 ತಿಳಿವುಗಳ ಹೋಲಿಕೆ  

ಆದರೆ, ಕ್ರಿಸ್ತನು ಕಷ್ಟಗಳನ್ನನುಭವಿಸಬೇಕೆಂದು, ದೇವರು ಎಲ್ಲಾ ಪ್ರವಾದಿಗಳ ಮೂಲಕ ಮುಂಚಿತವಾಗಿ ಹೇಳಿಸಿದ ಮಾತುಗಳನ್ನು ಹೀಗೆ ನೆರವೇರಿಸಿದನು.


“ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ, ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.


ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.


ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ,


ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು