ಲೂಕ 4:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಸಭಾಮಂದಿರದಲ್ಲಿದ್ದ ಎಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇದನ್ನು ಕೇಳಿ, ಪ್ರಾರ್ಥನಾಮಂದಿರದಲ್ಲಿ ಇದ್ದ ಎಲ್ಲರೂ ಕಡುಕೋಪಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಸಭಾಮಂದಿರದಲ್ಲಿರುವವರೆಲ್ಲರು ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು ಎದ್ದು ಆತನನ್ನು ಊರಹೊರಕ್ಕೆ ಅಟ್ಟಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಸಭಾಮಂದಿರದಲ್ಲಿದ್ದ ಜನರೆಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಕೋಪಗೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ಸಭಾಮಂದಿರದಲ್ಲಿ ಇದ್ದವರೆಲ್ಲರೂ ಇವುಗಳನ್ನು ಕೇಳಿ ಬಹು ಕೋಪಗೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಹೆ ಸಗ್ಳೆ ಆಯ್ಕುನ್ ಸಿನಾಗೊಗಾತ್ಲ್ಯಾ ಲೊಕಾಕ್ನಿ ರಾಗ್ ಯೆಲೊ. ಅಧ್ಯಾಯವನ್ನು ನೋಡಿ |