ಲೂಕ 4:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಯೇಸುವನ್ನು ಆ ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರಿದ್ದ ಗುಡ್ಡದ ತುದಿಗೆ ಕೊಂಡೊಯ್ದು, ಅಲ್ಲಿಂದ ಅವರನ್ನು ಕೆಳಕ್ಕೆ ದಬ್ಬಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ತಮ್ಮ ಊರು ಕಟ್ಟಿದ್ದ ಗುಡ್ಡದ ಕಡಿದಾದ ಸ್ಥಳಕ್ಕೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಬೇಕೆಂದಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯೇಸುವನ್ನು ಪಟ್ಟಣದಿಂದ ಹೊರಗಟ್ಟಿದರು. ಆ ಪಟ್ಟಣವು ಒಂದು ಗುಡ್ಡದ ಮೇಲಿತ್ತು. ಅವರು ಯೇಸುವನ್ನು ಗುಡ್ಡದ ಅಂಚಿಗೆ ಕರೆದುಕೊಂಡು ಬಂದು ಕೆಳಕ್ಕೆ ತಳ್ಳಿಬಿಡಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವರು ಮೇಲಕ್ಕೆದ್ದು, ಯೇಸುವನ್ನು ಪಟ್ಟಣದ ಹೊರಗೆ ದಬ್ಬಬೇಕೆಂದು, ತಮ್ಮ ಬೆಟ್ಟದ ಮೇಲೆ ಕಟ್ಟಿರುವ ಪಟ್ಟಣದ ಕಡಿದಾದ ಸ್ಥಳಕ್ಕೆ ಅವರನ್ನು ಹಿಡಿದುಕೊಂಡು ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತೆನಿ ಉಟ್ಲ್ಯಾನಿ ಅನಿ ಜೆಜುಕ್ ತೆಂಚೆ ಗಾಂವ್ ಭಾಂದಲ್ಲ್ಯಾ ಮಡ್ಡಿ ವರ್‍ತಿ ವೊಡುನ್ ನ್ಹೆಲ್ಯಾನಿ, ಅನಿ ಥೈತ್ನಾ ಲೊಟುನ್ ಘಾಲುಂವಾ ಮನುನ್ ಹೊತ್ತ್ಯಾನಿ. ಅಧ್ಯಾಯವನ್ನು ನೋಡಿ |