Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಸೈತಾನನು ಆತನಿಗೆ, “ನೀನು ದೇವರ ಮಗನಾಗಿದ್ದರೆ ಈ ಕಲ್ಲನ್ನು ರೊಟ್ಟಿಯಾಗುವಂತೆ ಅಪ್ಪಣೆ ಕೊಡು” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಪಿಶಾಚಿ, “ನೀನು ದೇವರ ಪುತ್ರ ಎಂಬುದು ಸತ್ಯವಾದರೆ ಈ ಕಲ್ಲಿಗೆ ರೊಟ್ಟಿ ಆಗೆಂದು ಆಜ್ಞೆಮಾಡು,” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಸೈತಾನನು ಆತನಿಗೆ - ನೀನು ದೇವರ ಮಗನಾಗಿದ್ದರೆ ಈ ಕಲ್ಲು ರೊಟ್ಟಿಯಾಗುವಂತೆ ಇದಕ್ಕೆ ಅಪ್ಪಣೆಕೊಡು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಸೈತಾನನು ಯೇಸುವಿಗೆ, “ನೀನು ದೇವರ ಮಗನಾಗಿದ್ದರೆ, ಈ ಕಲ್ಲಿಗೆ ರೊಟ್ಟಿಯಾಗು ಎಂದು ಆಜ್ಞಾಪಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸೈತಾನನು ಯೇಸುವಿಗೆ, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲಿಗೆ ರೊಟ್ಟಿಯಾಗುವಂತೆ ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಗಿರೊ ಜೆಜುಕ್ “ತಿಯಾ ದೆವಾಚೊ ಲೆಕ್ ಹೊಯ್ ಹೊಲ್ಯಾರ್ ಹ್ಯಾ ಗುಂಡ್ಯಾಕ್ನಿ ಭಾಕ್ರಿಯಾ ಹೊವ್ಕ್ ಹುಕುಮ್ ದಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:3
4 ತಿಳಿವುಗಳ ಹೋಲಿಕೆ  

ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,


ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.


ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.


ಯೇಸು ಅವನಿಗೆ, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ’ ಎಂದು ಬರೆದದೆ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು