ಲೂಕ 4:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933-34 ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ” ಎಂದು ಜೋರಾಗಿ ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ದುಷ್ಟದೆವ್ವ ಹಿಡಿದಿದ್ದ ಒಬ್ಬನು ಆ ಪ್ರಾರ್ಥನಾಮಂದಿರದಲ್ಲಿ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಸಭಾಮಂದಿರದಲ್ಲಿ ದೆವ್ವದಿಂದ ಪೀಡಿತನಾದ ಒಬ್ಬ ಮನುಷ್ಯನಿದ್ದನು. ಅವನು ಗಟ್ಟಿಯಾದ ಧ್ವನಿಯಿಂದ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಅವನು ಗಟ್ಟಿಯಾಗಿ ಕಿರುಚುತ್ತಾ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತ್ಯಾ ಸಿನಾಗೊಗಾತ್ ಗಿರೊಲಾಗಲ್ಲೊ ಎಕ್ ಮಾನುಸ್ ಹೊತ್ತೊ. ತೆನಿ ಜೊರಾನಿ ಕಿಂಚುನ್ಗೆತ್. ಅಧ್ಯಾಯವನ್ನು ನೋಡಿ |