ಲೂಕ 4:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೇಸು ಅವನಿಗೆ, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ’ ಎಂದು ಬರೆದದೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅದಕ್ಕೆ ಯೇಸು, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ’,” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೇಸು ಅವನಿಗೆ - ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವದಿಲ್ಲ ಎಂದು ಬರೆದದೆ ಎಂತ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅದಕ್ಕೆ ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರಕ್ಕೆ ಬದುಕುವುದಿಲ್ಲ.’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅದಕ್ಕೆ ಯೇಸು ಉತ್ತರವಾಗಿ ಅವನಿಗೆ, “ ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತನ್ನಾ ಜೆಜುನ್ “ಖಾಯ್ದ್ಯಾಂಚೆ ಪುಸ್ತಕ್ ಮನ್ತಾ” ಮಾನುಸ್ ಖಾಲಿ ಭಾಕ್ರಿ ವೈನಾ ಎವ್ಡೆಚ್ ಜಿವನ್ ಕರಿನಾ, ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |