ಲೂಕ 4:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಅನೇಕರ ಮೈಮೇಲಿದ್ದ ದೆವ್ವಗಳು ಸಹ, “ನೀವು ದೇವರ ಪುತ್ರ,” ಎಂದು ಬೊಬ್ಬೆಹಾಕುತ್ತಾ ಬಿಟ್ಟುಹೋದುವು. ಇವರೇ ‘ಕ್ರಿಸ್ತ’ ಎಂದು ಅವುಗಳು ತಿಳಿದಿದ್ದರಿಂದ ಯೇಸು ಅವುಗಳನ್ನು ಗದರಿಸಿ ಮಾತೆತ್ತಲು ಬಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ದೆವ್ವಗಳು ಸಹ - ನೀನು ದೇವರ ಕುಮಾರನು ಎಂದು ಅಬ್ಬರಿಸಿ ಅನೇಕರನ್ನು ಬಿಟ್ಟು ಹೋದವು. ತಾನು ಕ್ರಿಸ್ತನೆಂದು ಅವುಗಳಿಗೆ ತಿಳಿದದ್ದರಿಂದ ಆತನು ಅವುಗಳನ್ನು ಮಾತಾಡದಂತೆ ಗದರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಅನೇಕ ಜನರೊಳಗಿಂದ ದೆವ್ವಗಳು, “ನೀನು ದೇವಕುಮಾರ” ಎಂದು ಆರ್ಭಟಿಸುತ್ತಾ ಬಿಟ್ಟುಹೋದವು. ಆದರೆ ಯೇಸು ಆ ದೆವ್ವಗಳಿಗೆ, “ಮಾತಾಡಕೂಡದೆಂದು” ಬಲವಾಗಿ ಆಜ್ಞಾಪಿಸಿದನು. ಯೇಸುವೇ “ಕ್ರಿಸ್ತ”ನೆಂದು ದೆವ್ವಗಳಿಗೆ ತಿಳಿದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಅನೇಕರೊಳಗಿಂದ, ದೆವ್ವಗಳು ಸಹ ಹೊರಗೆ ಬಂದು, “ನೀವು ದೇವರ ಪುತ್ರ” ಎಂದು ಅರಚಿದವು. ಯೇಸು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದರು. ಏಕೆಂದರೆ ಅವರೇ ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ಸುಮಾರ್ ಲೊಕಾನಿತ್ನಾ ಗಿರೆಬಿ ಭಾಯ್ರ್ ಗೆಲಿ. ಅನಿ ಗಿರೆ “ತಿಯಾ ದೆವಾಚೊ ಲೆಕ್” ಮನುನ್ ಬೊಬ್ ಮಾರುಕ್ ಲಾಗಲ್ಲಿ, ಜೆಜುನ್ ತ್ಯಾ ಗಿರ್‍ಯಾಕ್ನಿ ಬೊಲುಕ್ ದಿವ್ಕ್ ನಾ ಕಶ್ಶಾಕ್ ಮಟ್ಲ್ಯಾರ್, ತೊ ಮೆಸ್ಸಿಯಾ ಮನುನ್ ತೆಂಕಾ ಗೊತ್ತ್ ಹೊತ್ತೆ. ಅಧ್ಯಾಯವನ್ನು ನೋಡಿ |