Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಬೆಳಗಾದ ಮೇಲೆ ಆತನು ಹೊರಟು ನಿರ್ಜನವಾದ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, ಆತನು ಅವರನ್ನು ಬಿಟ್ಟುಹೋಗಬಾರದೆಂದು ಅವರು ಆತನನ್ನು ತಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಬೆಳಗಾಗುತ್ತಲೇ, ಯೇಸುಸ್ವಾಮಿ ಅಲ್ಲಿಂದ ಹೊರಟು ನಿರ್ಜನ ಸ್ಥಳಕ್ಕೆ ಹೋದರು. ಜನಸಮೂಹವು ಅವರನ್ನು ಹುಡುಕಿಕೊಂಡು ಅಲ್ಲಿಗೂ ಬಂದಿತು; ತಮ್ಮನ್ನು ಬಿಟ್ಟುಹೋಗಬಾರದೆಂದು ಜನರು ತಡೆಗಟ್ಟಲು ಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಬೆಳಗಾದ ಮೇಲೆ ಆತನು ಹೊರಟು ಅಡವಿಯ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು - ನೀನು ನಮ್ಮನ್ನು ಬಿಟ್ಟುಹೋಗಬೇಡ ಎಂದು ಆತನನ್ನು ತಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಮರುದಿನ ಯೇಸು ನಿರ್ಜನ ಸ್ಥಳಕ್ಕೆ ಹೋದನು. ಜನರು ಯೇಸುವಿಗಾಗಿ ಹುಡುಕುತ್ತಾ ಅಲ್ಲಿಗೆ ಬಂದು, ತಮ್ಮನ್ನು ಬಿಟ್ಟುಹೋಗದಂತೆ ಆತನನ್ನು ತಡೆಯಲು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಬೆಳಗಾದ ಮೇಲೆ, ಯೇಸು ಏಕಾಂತ ಸ್ಥಳಕ್ಕೆ ಹೊರಟು ಹೋದರು. ಜನರು ಅವರನ್ನು ಹುಡುಕಿಕೊಂಡು ಅವರ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗಬಾರದೆಂದು ಅವರನ್ನು ತಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಸಕ್ಕಾಳ್ಚೆ, ಜೆಜು ಗಾಂವ್ ಸೊಡುನ್ ಎಕ್ ಕೊನ್-ಬಿ ನಸಲ್ಲ್ಯಾ ಜಾಗ್ಯಾರ್ ಗೆಲೊ. ತನ್ನಾ ಲೊಕಾ ತೆಕಾ ಹುಡ್ಕುಕ್‍ ಲಾಗಲ್ಲಿ, ಅನಿ ತೊ ತೆಂಕಾ ಗಾವಲ್ಲ್ಯಾ ತನ್ನಾ, ತೆನಿ ತೆಕಾ ಅಪ್ನಾಕ್ ಸೊಡುನ್ ಜಾವ್ಕ್ ದಿವ್ಕನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:42
10 ತಿಳಿವುಗಳ ಹೋಲಿಕೆ  

ಆ ದಿನಗಳಲ್ಲಿ ಯೇಸು ಪ್ರಾರ್ಥನೆ ಮಾಡಲು ಬೆಟ್ಟಕ್ಕೆ ಹೋಗಿ ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದನು.


ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ಹೀಗಿರಲಾಗಿ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ಅರಿತು ತಾವೇ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.


ಆದುದರಿಂದ ಆ ಸಮಾರ್ಯದವರು ಆತನ ಬಳಿಗೆ ಬಂದು; ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು, ಆತನು ಎರಡು ದಿನ ಅಲ್ಲಿಯೇ ತಂಗಿದನು.


ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು.


ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು