ಲೂಕ 4:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅನಂತರ ಪಿಶಾಚಿ ಯೇಸುವನ್ನು ಜೆರುಸಲೇಮಿಗೆ ಕರೆದೊಯ್ದು ಮಹಾದೇವಾಲಯದ ಗೋಪುರದ ತುತ್ತತುದಿಯ ಮೇಲೆ ನಿಲ್ಲಿಸಿ, “ನೀನು ದೇವರ ಪುತ್ರನೆಂಬುದು ಸತ್ಯವಾದರೆ ಇಲ್ಲಿಂದ ಕೆಳಕ್ಕೆ ಧುಮುಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ಅವನು ಆತನನ್ನು ಯೆರೂಸಲೇವಿುಗೆ ಕರೆದುಕೊಂಡು ಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ - ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಳಿಕ ಸೈತಾನನು ಯೇಸುವನ್ನು ಜೆರುಸಲೇಮಿಗೆ ಕರೆದೊಯ್ದು, ದೇವಾಲಯದ ಬಹು ಎತ್ತರವಾದ ಸ್ಥಳದಲ್ಲಿ ನಿಲ್ಲಿಸಿ, “ನೀನು ದೇವರ ಮಗನಾಗಿದ್ದರೆ, ಕೆಳಕ್ಕೆ ಧುಮುಕು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸೈತಾನನು ಯೇಸುವನ್ನು ಯೆರೂಸಲೇಮಿಗೆ ಕರೆತಂದು ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ ಯೇಸುವಿಗೆ, “ನೀನು ದೇವರ ಪುತ್ರನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಮಾನಾ ಸೈತಾನಾನ್ ಜೆಜುಕ್ ಜೆರುಜಲೆಮಾಚ್ಯಾ ದೆವಾಚ್ಯಾ ಗುಡಿ ವರ್‍ತಿ ಘೆವ್ನ್ ಗೆಲ್ಯಾನ್, ಅನಿ ದೆವಾಚೊ ಲೆಕ್ ಹೊಯ್ ಜಾಲ್ಯಾರ್ ಹಿತ್ನಾ ಖಾಲ್ತಿ ಹುಡಿ ಮಾರ್. ಅಧ್ಯಾಯವನ್ನು ನೋಡಿ |