ಲೂಕ 5:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ, ತಮ್ಮ ತಮ್ಮ ರೋಗರುಜಿನಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ, ಗುಂಪುಗುಂಪಾಗಿ ಬಂದು ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಯೇಸು ಎಷ್ಟು ಎಚ್ಚರಿಸಿದರೋ ಅಷ್ಟೂ ಅಧಿಕವಾಗಿ ಅವರ ಸುದ್ದಿ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ತಂಡೋಪತಂಡವಾಗಿ ಬರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು; ಮತ್ತು ಜನರು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮತಮ್ಮ ಜಾಡ್ಯಗಳನ್ನು ವಾಸಿ ಮಾಡಿಸಿಕೊಳ್ಳುವದಕ್ಕೂ ಗುಂಪುಗುಂಪಾಗಿ ನೆರೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅನೇಕ ಜನರು ಆತನ ಬೋಧನೆಗಳನ್ನು ಕೇಳುವುದಕ್ಕೂ ತಮ್ಮ ಕಾಯಿಲೆಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೂ ಯೇಸುವಿನ ವಿಷಯವು, ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ಅವರಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ದೊಡ್ಡ ಸಮೂಹಗಳು ಕೂಡಿ ಬಂದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಖರೆ, ಧುರ್ ಪತರ್ ಜೆಜುಚಿ ಖಬರ್ ಫರ್ಗಟ್ಲಿ, ಅನಿ ಲೊಕಾ ತಾಂಡ್ಯಾ-ತಾಂಡ್ಯಾನಿ ತೆಚಿ ಗೊಸ್ಟಿಯಾ ಆಯ್ಕುಕ್, ಅನಿ ಅಪ್ನಾಚಿ ದುಕ್ನಿ ಆರಾಮ್ ಕರುನ್ ಘೆವ್ಕ್, ತೆಚೆಕ್ಡೆ ಯೆಲಿ. ಅಧ್ಯಾಯವನ್ನು ನೋಡಿ |