ಲೂಕ 5:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ತಕ್ಷಣವೇ ಅವರೆಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದು, ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅಂದ ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆ ಕೂಡಲೇ ಅವನು ಜನರು ಮುಂದೆ ಎದ್ದುನಿಂತು, ತನ್ನ ಹಾಸಿಗೆಯನ್ನು ಹೊತ್ತುಕೊಂಡು ದೇವರನ್ನು ಸ್ತುತಿಸುತ್ತಾ ಮನೆಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಕೂಡಲೇ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೊರಟುಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ತನ್ನಾ ತಾಬೊಡ್ತೊಬ್ ತೊ ಮಾನುಸ್ ತೆಂಚ್ಯಾ ಸಗ್ಳ್ಯಾಂಚ್ಯಾ ಫಿಡ್ಯಾತುಚ್ ಉಟ್ಲೊ, ಅನಿ ಅಪ್ನಿ ನಿಜಲ್ಲೆ ಹಾತ್ರಾನ್ ಘೆವ್ನ್ ದೆವಾಕ್ ಹೊಗ್ಳುನ್ಗೆತ್ ತೊ ಅಪ್ನಾಚ್ಯಾ ಘರಾಕ್ಡೆ ಗೆಲೊ. ಅಧ್ಯಾಯವನ್ನು ನೋಡಿ |