ಲೂಕ 5:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು. ಆ ದಿನಗಳು ಬಂದಾಗ ಅವರು ಉಪವಾಸಮಾಡುವರು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ. ಆ ಕಾಲದಲ್ಲೇ ಉಪವಾಸ ಮಾಡುವರು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆದರೆ ಮದುಮಗನು ಅವರ ಬಳಿಯಿಂದ ಹೊರಟುಹೋಗುವ ಕಾಲ ಬರುತ್ತದೆ. ಆಗ ಅವನ ಸ್ನೇಹಿತರು ಉಪವಾಸ ಮಾಡುವರು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆದರೆ ಮದುಮಗನನ್ನು ಅವರಿಂದ ತೆಗೆದುಕೊಂಡು ಹೋಗುವ ದಿವಸಗಳು ಬರುವುವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಖರೆ ನ್ಹವ್ರ್ಯಾಕ್ ತೆಂಚ್ಯಾ ಮದ್ನಾ ಕಾಡುನ್ ಘೆವ್ನ್ ಜಾತಲೊ ದಿಸ್ ಯೆತಾ, ತನ್ನಾ ತೆನಿ ಉಪಾಸ್ ಕರ್‍ತ್ಯಾತ್”, ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |