Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವುದಿಲ್ಲ, ‘ಹಳೆಯದೇ ಉತ್ತಮ’ ಅನ್ನುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಹಳೆ ಮದ್ಯ ಕುಡಿದವನಿಗೆ ಹೊಸದು ರುಚಿಸುವುದಿಲ್ಲ. ಅವನು ಹಳೆಯದೇ ಶ್ರೇಷ್ಠವೆನ್ನುತ್ತಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವದಿಲ್ಲ; ಹಳೇದೇ ಉತ್ತಮ ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಹಳೆಯ ದ್ರಾಕ್ಷಾರಸವನ್ನು ಕುಡಿದವನಿಗೆ ಹೊಸ ದ್ರಾಕ್ಷಾರಸವು ರುಚಿಸುವುದಿಲ್ಲ. ಅವನು ಹಳೆಯ ದ್ರಾಕ್ಷಾರಸವನ್ನೇ ಇಷ್ಟಪಡುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಯಾರೂ ಹಳೆಯ ದ್ರಾಕ್ಷಾರಸವನ್ನು ಕುಡಿದ ಮೇಲೆ ಹೊಸದನ್ನು ಅಪೇಕ್ಷಿಸುವುದಿಲ್ಲ, ಏಕೆಂದರೆ ಅವರು, ‘ಹಳೆಯದೇ ಉತ್ತಮವಾದದ್ದು,’ ಎನ್ನುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಜುನ್ನಿ ವಾಯ್ನ್ ಫಿಲ್ಲ್ಯಾ ತನ್ನಾ, ನ್ಹವಿ ವಾಯ್ನ್ ಕೊನಾಕ್ಬಿ ನಕ್ಕೊ ಹೊತಾ,ಜುನ್ನಿ ವಾಯ್ನ್ ಫಿಲ್ಲೊ ಜುನ್ನಿ ವಾಯ್ನುಚ್ ಎಗ್ದಮ್ ಬರಿ ಮನುನ್ ಸಾಂಗ್ತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:39
8 ತಿಳಿವುಗಳ ಹೋಲಿಕೆ  

ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ.


ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.


ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು.


ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.


ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಕಿಕೊಂಡು ತಿನ್ನುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು