ಲೂಕ 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರು ಬಲೆಗಳನ್ನು ಬೀಸಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಬಲೆಗೆ ಸಿಕ್ಕಿಕೊಂಡಿದ್ದರ ಪರಿಣಾಮ ಬಲೆಗಳು ಹರಿದುಹೋಗುವಂತ್ತಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬಲೆಗಳನ್ನು ಹಾಕಿದ್ದೇ ಮೀನುಗಳು ರಾಶಿರಾಶಿಯಾಗಿ ಸಿಕ್ಕಿಕೊಂಡವು; ಬಲೆಗಳು ಹರಿದುಹೋಗುವುದರಲ್ಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹಾಕಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಸಿಕ್ಕಿಕೊಂಡು ಅವರ ಬಲೆಗಳು ಹರಿದುಹೋಗುತ್ತಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಬೆಸ್ತರು ತಮ್ಮ ಬಲೆಗಳನ್ನು ನೀರಿನೊಳಗೆ ಬೀಸಿದಾಗ, ಅವರ ಬಲೆಗಳು ಹರಿದುಹೋಗುವಷ್ಟು ಮೀನುಗಳು ರಾಶಿರಾಶಿಯಾಗಿ ಬಲೆಗಳಲ್ಲಿ ತುಂಬಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ಅದರಂತೆ ಬಲೆ ಹಾಕಿದಾಗ, ಮೀನಿನ ದೊಡ್ಡ ರಾಶಿಯನ್ನು ಹಿಡಿದರು ಅವರ ಬಲೆಯು ಹರಿಯುವಂತಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತೆನಿ ಜಾಳಿ ಘಾಟ್ಲ್ಯಾನಿ ಅನಿ ತೆಂಕಾ ಭರ್ಪುರ್ ಮಾಸೊಳ್ಯಾ ಗಾವ್ಲ್ಯಾ. ತೆಂಚಿ ಜಾಳಿ ಪಿಂಜುಕ್‍ಯಲ್ಲಿ. ಅಧ್ಯಾಯವನ್ನು ನೋಡಿ |