ಲೂಕ 6:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸುತ್ತಲೂ ಇದ್ದವರೆಲ್ಲರನ್ನೂ ನೋಡಿ ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು, ಕೈ ವಾಸಿಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅನಂತರ ಸುತ್ತಲೂ ಇದ್ದವರೆಲ್ಲರನ್ನು ದಿಟ್ಟಿಸಿ ನೋಡಿ ಬತ್ತಿದ ಕೈಯುಳ್ಳವನ ಕಡೆಗೆ ತಿರುಗಿ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದ. ಕೈ ಸ್ವಸ್ಥವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸುತ್ತಲೂ ಅವರೆಲ್ಲರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಹಾಗೆಯೇ ಮಾಡಿದನು; ಕೈ ವಾಸಿಯಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೇಸು ಸುತ್ತಲೂ ನಿಂತಿದ್ದ ಅವರೆಲ್ಲರನ್ನು ನೋಡಿ, ಆ ಮನುಷ್ಯನಿಗೆ, “ನಿನ್ನ ಕೈಯನ್ನು ನನಗೆ ತೋರಿಸು” ಎಂದನು. ಅವನು ತನ್ನ ಕೈಯನ್ನು ಚಾಚಿದನು. ಆ ಕೂಡಲೇ ಅವನ ಕೈ ವಾಸಿಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೇಸು ಸುತ್ತಲೂ ಇದ್ದವರನ್ನು ನೋಡಿ, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದರು. ಅವನು ಹಾಗೆಯೇ ಮಾಡಿದನು. ಆಗ ಅವನ ಕೈ ಸಂಪೂರ್ಣವಾಗಿ ಗುಣವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಜೆಜುನ್ ಭೊತ್ಯಾನಿ ಹೊತ್ತ್ಯಾ ಸಗ್ಳ್ಯಾಕ್ನಿ ಬಗಟ್ಲ್ಯಾನ್, ಅನಿ ತ್ಯಾ ಹಾತಾಕ್ ವಾರೆಮಾರಲ್ಲ್ಯಾ ಮಾನ್ಸಾಕ್ “ತುಜೊ ಹಾತ್ ಲಾಂಬ್ ಸೊಡ್” ಮಟ್ಲ್ಯಾನ್. ತೆನಿ ತೆಚೊ ಹಾತ್ ಲಾಂಬ್ ಸೊಡ್ಲ್ಯಾನ್, ಅನಿ ತೆಚೊ ಹಾತ್ ಬರೊ ಹೊಲೊ. ಅಧ್ಯಾಯವನ್ನು ನೋಡಿ |