ಲೂಕ 6:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ಅವರು ಕ್ರೋಧಭರಿತರಾಗಿದ್ದರಿಂದ, ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದರೆ ಅವರಲ್ಲಿ ದುರ್ಬುದ್ಧಿ ತುಂಬಿದ್ದದರಿಂದ - ಈ ಯೇಸುವಿಗೆ ಏನು ಮಾಡೋಣ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಫರಿಸಾಯರು ಮತ್ತು ಧರ್ಮೋಪದೇಶಕರು ಬಹಳವಾಗಿ ಕೋಪಗೊಂಡರು. ಅವರು, “ನಾವು ಯೇಸುವಿಗೆ ಏನು ಮಾಡೋಣ?” ಎಂದು ತಮ್ಮತಮ್ಮೊಳಗೆ ಸಂಚುಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಫರಿಸಾಯರೂ ನಿಯಮ ಬೋಧಕರೂ ತುಂಬಾ ಕೋಪಗೊಂಡು ಯೇಸುವಿಗೆ ಏನಾದರೂ ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಫಾರಿಜೆವಾಕ್ನಿ ಅನಿ ಖಾಯ್ದೆ ಸಿಕ್ವುತಲ್ಯಾಕ್ನಿ ರಾಗ್ ಯೆಲೊ, ಅನಿ ತೆನಿ ಅಪ್ನಾ-ಅಪ್ನಾ ಮದ್ದಿಚ್ ಜೆಜುಕ್ ಕಾಯ್ ಕರುಂವಾ? ಮನುನ್ ಬೊಲುನ್ ಘೆವ್ಕ್ ಲಾಗ್ಲ್ಯಾನಿ. ಅಧ್ಯಾಯವನ್ನು ನೋಡಿ |