ಲೂಕ 6:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾಕೋಬನ ಮಗನಾದ ಯೂದ, ಆತನನ್ನು ಹಿಡಿದುಕೊಡುವ ದ್ರೋಹಿಯಾದ ಇಸ್ಕರಿಯೋತ ಯೂದ, ಇವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೂದ (ಯಾಕೋಬನ ಮಗ) ಮತ್ತು ಇಸ್ಕರಿಯೋತ ಯೂದ (ಯೇಸುವಿಗೆ ದ್ರೋಹ ಮಾಡಿದವನು ಇವನೇ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯಾಕೋಬನ ಮಗ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಜಾಕೊಬಾಚೊ ಲೆಕ್ ಜುದಾಸ್, ಅನಿ ಜೆಜುಕ್ ಘಾತ್ ಕರಲ್ಲೊ ಜುದಾಸ್ ಇಸ್ಕರಿಯೊತ್. ಅಧ್ಯಾಯವನ್ನು ನೋಡಿ |