ಲೂಕ 6:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಜನರು ಆತನ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ವಾಡಿಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಪೀಡಿತರು ಸಹ ಬಂದು ಸ್ವಸ್ಥರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಯೇಸುವಿನ ಬೋಧನೆಯನ್ನು ಕೇಳುವುದಕ್ಕೂ ತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ಅಲ್ಲಿಗೆ ಬಂದು ಸೇರಿದ್ದರು. ದೆವ್ವಪೀಡಿತರು ಕೂಡ ಬಂದು ಸ್ವಸ್ಥರಾಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರಲ್ಲಿ ದೆವ್ವಗಳ ಕಾಟವಿದ್ದವರು ಸ್ವಸ್ಥವಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರೆಲ್ಲರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ ಆತನಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ಬಂದಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಜನರನ್ನು ಯೇಸು ವಾಸಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವುದಕ್ಕೂ ಜನರು ದೊಡ್ಡ ಸಮೂಹವಾಗಿ ಬಂದರು. ದುರಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತೆನಿ, ಜೆಜುನ್ ಸಿಕ್ವುತಲೆ ಆಯ್ಕುಕ್, ಅನಿ ಅಪ್ನಾಚ್ಯಾ ರೊಗಾನಿತ್ನಾ ಬರೆ ಹೊವ್ಕ್ ಮನುನ್ ಥೈ ಯೆಲ್ಲ್ಯಾನಿ. ಗಿರೆ ಲಾಗುನ್ ತರಾಸ್ ಕರುನ್ ಘೆಟಲ್ಲಿ ಲೊಕಾಬಿ ಯೆಲಿ, ಅನಿ ಬರಿ ಹೊವ್ನ್ ಗೆಲಿ. ಅಧ್ಯಾಯವನ್ನು ನೋಡಿ |