ಲೂಕ 6:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಯೇಸುವಿನಿಂದ ದಿವ್ಯಶಕ್ತಿ ಹರಿದು ಎಲ್ಲರನ್ನೂ ಗುಣಪಡಿಸುತ್ತಿತ್ತು. ಆದುದರಿಂದ ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನು ವಾಸಿಮಾಡುತ್ತಿದ್ದದರಿಂದ ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವದಕ್ಕೆ ಪ್ರಯತ್ನಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಜನರೆಲ್ಲರೂ ಯೇಸುವನ್ನು ಮುಟ್ಟುವುದಕ್ಕೆ ಪ್ರಯತ್ನಿಸಿದರು, ಏಕೆಂದರೆ ಆತನಿಂದ ಶಕ್ತಿಯು ಹರಿದುಬಂದು ಎಲ್ಲರನ್ನೂ ಗುಣಪಡಿಸುತ್ತಿತ್ತು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಸಮೂಹದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು, ಏಕೆಂದರೆ ಅವರಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥಮಾಡುತ್ತಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಸಗ್ಳಿ ಲೊಕಾ ತೆಕಾ ಆಪಡ್ತಲೊ ಅವ್ಕಾಸ್ ಹುಡ್ಕಿತ್, ಅನಿ ಜೆಜುಚಿ ತಾಕತ್ ಭಾಯ್ರ್ ಜಾಯ್, ಅನಿ ಅಪಡಲ್ಲ್ಯಾ ಸಗ್ಳ್ಯಾಕ್ನಿ ಗುನ್ ಕರಿ. ಅಧ್ಯಾಯವನ್ನು ನೋಡಿ |