ಲೂಕ 6:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿನೋಡಿ ಹೇಳಿದ್ದೇನಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: “ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ತರುವಾಯ ಆತನು ತನ್ನ ಶಿಷ್ಯರ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೇಸು ತನ್ನ ಶಿಷ್ಯರನ್ನು ನೋಡಿ ಹೇಳಿದ್ದೇನೆಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೇಸು ತಮ್ಮ ಶಿಷ್ಯರನ್ನು ನೋಡಿ, ಹೇಳಿದ್ದೇನೆಂದರೆ: “ಬಡವರಾದ ನೀವು ಧನ್ಯರು, ದೇವರ ರಾಜ್ಯವು ನಿಮ್ಮದೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಬಗಟ್ಲ್ಯಾನ್ ಅನಿ, ಗರಿಬಾನೊ ತುಮಿ ಸುಖಿ; ದೆವಾಚೊ ರಾಜ್ ತುಮ್ಚೊಚ್! ಅಧ್ಯಾಯವನ್ನು ನೋಡಿ |