ಲೂಕ 6:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಟ್ಟು ಅಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಈಗ ಹೊಟ್ಟೆ ತುಂಬಿರುವ ಜನರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಹಸಿಯುವಿರಿ. ನಗುವ ಜನರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದುಃಖಪಡುವಿರಿ ಮತ್ತು ಅಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಈಗ ತಿಂದು ತೃಪ್ತಿಯಿಂದಿರುವವರೇ, ನಿಮಗೆ ಕಷ್ಟ, ಏಕೆಂದರೆ ನಿಮಗೆ ಹಸಿವೆಯಾಗುವುದು. ಈಗ ನಗುವವರೇ ನಿಮಗೆ ಕಷ್ಟ, ಏಕೆಂದರೆ ನೀವು ದುಃಖಿಸಿ ಗೋಳಾಡುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಅತ್ತಾ ಖಾವ್ಕ್-ಜೆವ್ಕ್ ಸಗ್ಳೆ ಹೊತ್ತ್ಯಾನೊ ತುಮ್ಚಿ ಗತ್ ಕಾಯ್ ಸಾಂಗು; ತುಮಿ ಉಪ್ಪಾಸಿ ಪಡ್ತ್ಯಾಶಿ! ಅತ್ತಾ ಹಾಸುನ್ಗೆತ್ ಹೊತ್ತ್ಯಾನೊ ತುಮ್ಚಿ ಗತ್ ಕಾಯ್ ಸಾಂಗು; ತುಮಿ ಮರ್‍ಗುನ್-ಮರ್‍ಗುನ್ಗೆತ್ ರಡ್ತ್ಯಾಶಿ! ಅಧ್ಯಾಯವನ್ನು ನೋಡಿ |