ಲೂಕ 6:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅಲ್ಲದೆ, ಇತರರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ, ಅಂಥದನ್ನೇ ನೀವು ಅವರಿಗೆ ಮಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನಿಮಗೆ ಬೇರೆ ಜನರು ಏನು ಮಾಡಬೇಕೆಂದು ಆಸೆಪಡುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಇತರರು ನಿಮಗೆ ಏನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ದುಸ್ರ್ಯಾನಿ ತುಮ್ಕಾ ಕಶೆ ಕರುಚೆ ಮನುನ್ ತುಮಿ ಯವಜ್ತ್ಯಾಶಿ ತಸೆಚ್ ತುಮಿಬಿ ದುಸ್ರ್ಯಾಕ್ನಿ ಕರಾ”. ಅಧ್ಯಾಯವನ್ನು ನೋಡಿ |