ಲೂಕ 6:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 “ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ಅದೇನು ಪುಣ್ಯ? ಪಾಪಿಷ್ಠರು ಸಹ ತಮ್ಮನ್ನು ಪ್ರೀತಿಸುವವರನ್ನು ಪ್ರೀತಿಸುತ್ತಾರಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ನಿಮ್ಮನ್ನು ಪ್ರೀತಿಸುವ ಜನರನ್ನೇ ನೀವು ಪ್ರೀತಿಸಿದರೆ, ನಿಮಗೆ ಹೊಗಳಿಕೆ ಏಕೆ ಬರಬೇಕು? ಇಲ್ಲ! ತಮ್ಮನ್ನು ಪ್ರೀತಿಸುವವರನ್ನು ಪಾಪಿಷ್ಠರು ಸಹ ಪ್ರೀತಿಸುತ್ತಾರೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ, ನಿಮಗೇನು ದೊಡ್ಡಸ್ತಿಕೆ ಬಂದೀತು? ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವರನ್ನೇ ಪ್ರೀತಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 “ತುಮ್ಚೊ ಪ್ರೆಮ್ ಕರ್‍ತಲ್ಯಾಂಚೊ ಎವ್ಡೊಚ್ ತುಮಿ ಪ್ರೆಮ್ ಕರ್‍ಲ್ಯಾರ್, ತುಮ್ಕಾ ಕಸ್ಲೊ ಆಶಿರ್ವಾದ್ ಗಾವ್ತಾ? ಪಾಪಿ ಲೊಕಾಬಿ ಅಪ್ನಾಚೊ ಪ್ರೆಮ್ ಕರ್‍ತಲ್ಯಾಂಚೊ ಪ್ರೆಮ್ ಕರ್‍ತ್ಯಾತ್! ಅಧ್ಯಾಯವನ್ನು ನೋಡಿ |