Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಸಾಲತೀರಿಸುವುರೆಂದು ನಿರೀಕ್ಷಿಸಿ ನೀವು ಅಂಥವರಿಗೆ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರೂ ಸಹ ತಾವು ಕೊಟ್ಟಷ್ಟು ತಮಗೆ ತಿರುಗಿ ಸಿಕ್ಕೀತೆಂದು ಸಾಲ ಕೊಡುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಸಾಲತೀರಿಸುವಂಥ ನಂಬಿಗಸ್ಥರಿಗೇ ಸಾಲಕೊಟ್ಟರೆ ಅದೇನು ಪುಣ್ಯ? ಕೊಟ್ಟಷ್ಟೂ ಬರುತ್ತದೆಂದು ಪಾಪಿಷ್ಠರು ಸಹ ಸಾಲ ಕೊಡುತ್ತಾರಲ್ಲವೆ?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವರು ನಮಗೂ ಸಾಲಕೊಟ್ಟಾರೆಂದು ನೀವು ಯಾರಿಗಾದರೂ ಸಾಲಕೊಟ್ಟರೆ, ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಾವು ಕೊಟ್ಟಷ್ಟು ತಮಗೆ ತಿರಿಗಿ ಸಿಕ್ಕೀತೆಂದು ಪಾಪಿಷ್ಠರಿಗೆ ಸಾಲ ಕೊಡುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನೀವು ಯಾರಿಗಾದರೂ ಸಾಲಕೊಟ್ಟು, ಅದನ್ನು ಪೂರ್ತಿಯಾಗಿ ಮತ್ತೆ ಅವರಿಂದ ತೆಗೆದುಕೊಂಡರೆ ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಸಾಲಕೊಟ್ಟು ಮತ್ತೆ ಅದನ್ನು ಪೂರ್ತಿಯಾಗಿ ಮರಳಿ ಪಡೆಯುತ್ತಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯಾರಿಂದ ತಿರುಗಿ ಪಡೆದುಕೊಳ್ಳಬೇಕೆಂದು ನಿರೀಕ್ಷಿಸುತ್ತೀರೋ ಅಂಥವರಿಗೆ ಸಾಲಕೊಟ್ಟರೆ, ಅದರಿಂದ ನಿಮಗೆ ವಿಶೇಷವೇನು? ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟದ್ದನ್ನು ತಿರುಗಿ ಪಡೆಯುವಂತೆ, ಪಾಪಿಗಳಿಗೆ ಸಾಲ ಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಅನಿ ತುಮ್ಕಾ ಪರ್‍ತುನ್ ಫಾಟಿ ದಿತಲ್ಯಾಕ್ನಿ ತುಮಿ ರಿನ್ ದಿಲ್ಯಾರ್ ತುಮ್ಕಾ ಕಸ್ಲೊ ಆಶಿರ್ವಾದ್ ಗಾವ್ತಾ? ಅಪ್ನಿ ದಿಲ್ಲೆ ತವ್ಡೆ ಪರ್‍ತುನ್ ಅಪ್ನಾಕ್ ಗಾವ್ತಾ ಮನ್ತಲ್ಯಾ ಬರೊಸ್ಯಾನ್ ಪಾಪಿ ಲೊಕಾಬಿ ಲೊಕಾಕ್ನಿ ರಿನ್ ದಿತ್ಯಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:34
5 ತಿಳಿವುಗಳ ಹೋಲಿಕೆ  

ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ನಿಮಗೆ ಉಪಕಾರ ಮಾಡುವವರಿಗೇ ನೀವು ಉಪಕಾರ ಮಾಡಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ಹಾಗೆ ಮಾಡುತ್ತಾರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು