Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಕಪೆರ್ನೌಮಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜನರಿಗೆ ಮನಮುಟ್ಟುವಂತೆ ಬೋಧನೆಮಾಡಿದ ನಂತರ ಯೇಸುಸ್ವಾಮಿ ಕಫೆರ್ನವುಮ್ ಎಂಬ ಊರಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ತನ್ನ ಮಾತುಗಳನ್ನೆಲ್ಲಾ ಜನರು ಕೇಳುವಂತೆ ಹೇಳಿ ಮುಗಿಸಿದ ಮೇಲೆ ಕಪೆರ್ನೌವಿುಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸುವು ಜನರಿಗೆ ಈ ಸಂಗತಿಗಳೆಲ್ಲವನ್ನು ಹೇಳಿ ಮುಗಿಸಿದ ನಂತರ ಕಪೆರ್ನೌಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ತಮ್ಮ ಎಲ್ಲಾ ಮಾತುಗಳನ್ನು ಜನರೆಲ್ಲರೂ ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಯೇಸು ಕಪೆರ್ನೌಮಿಗೆ ಪ್ರವೇಶಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ಹೆ ಸಗ್ಳೆ ಲೊಕಾಕ್ನಿ ಸಾಂಗುನ್ ಹೊಲ್ಲ್ಯಾ ತನ್ನಾ, ತೊ ಕಪರ್‍ನವ್ ಮನ್ತಲ್ಯಾ ಗಾಂವಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:1
4 ತಿಳಿವುಗಳ ಹೋಲಿಕೆ  

ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದಿರುವವನು ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೇ ಕಟ್ಟಿದವನಿಗೆ ಸಮಾನನು. ಪ್ರವಾಹವು ಅದಕ್ಕೆ ಅಪ್ಪಳಿಸಿ ಬಡಿದ ಕೂಡಲೇ ಅದು ಕುಸಿದುಬಿತ್ತು ಮತ್ತು ಅದರ ನಾಶನವು ವಿಪರೀತವಾಗಿತ್ತು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು