ಲೂಕ 7:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಕರ್ತನು ಆಕೆಯನ್ನು ಕಂಡು ಕನಿಕರಿಸಿ, “ಅಳಬೇಡ” ಎಂದು ಆಕೆಗೆ ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸ್ವಾವಿುಯು ಆಕೆಯನ್ನು ಕಂಡು ಕನಿಕರಿಸಿ - ಅಳಬೇಡ ಎಂದು ಆಕೆಗೆ ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಪ್ರಭುವು (ಯೇಸು) ಆಕೆಯನ್ನು ಕಂಡು ತನ್ನ ಹೃದಯದಲ್ಲಿ ಮರುಕಗೊಂಡು, “ಅಳಬೇಡ” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಕರ್ತದೇವರು ಆಕೆಯನ್ನು ಕಂಡು, ಆಕೆಯ ಮೇಲೆ ಕನಿಕರಪಟ್ಟು, “ಅಳಬೇಡ” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಜೆಜುನ್ ತಿಕಾ ಬಗಟಲ್ಲ್ಯಾ ತನ್ನಾ, ಜೆಜುಕ್ ತಿಚೊ ಪಾಪ್ ದಿಸ್ಲೊ, ಅನಿ ತೆನಿ ತಿಕಾ ರಡುನಕೊ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |