ಲೂಕ 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅನ್ನುತ್ತಲೇ ಸತ್ತಿದ್ದವನು ಎದ್ದು ಕುಳಿತುಕೊಂಡು ಮಾತನಾಡುವುದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸತ್ತವನು ಎದ್ದು ಕುಳಿತು ಮಾತನಾಡಲಾರಂಭಿಸಿದನು. ಯೇಸು ಆ ಮಗನನ್ನು ತಾಯಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅನ್ನುತ್ತಲೇ ಸತ್ತಿದ್ದವನು ಎದ್ದು ಕೂತುಕೊಂಡು ಮಾತಾಡುವದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಅವನು ಎದ್ದು ಕುಳಿತುಕೊಂಡು ಮಾತಾಡತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಸತ್ತವನು ಎದ್ದು ಕುಳಿತುಕೊಂಡು ಮಾತನಾಡಲಾರಂಭಿಸಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಮರಲ್ಲೊ ಮಾನುಸ್ ಉಟುನ್ ಬಸ್ಲೊ, ಅನಿ ಬೊಲುಕ್‍ಲಾಲೊ, ಜೆಜುನ್ ತೆಕಾ ತೆಚ್ಯಾ ಬಾಯ್ಕ್ ದಿಲ್ಯಾನ್. ಅಧ್ಯಾಯವನ್ನು ನೋಡಿ |