ಲೂಕ 7:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನನ್ನ ವಿಷಯದಲ್ಲಿ ಸಂಶಯಪಡದವನೇ ಧನ್ಯನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು,” ಎಂದು ಹೇಳಿ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನನ್ನ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಸಂಶಯಪಡದೆ ನನ್ನನ್ನು ಸ್ವೀಕರಿಸಿಕೊಳ್ಳುವವನೇ ಧನ್ಯನು!” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಮಾಜ್ಯಾ ವಿಶಯಾತ್ ಸಂಶೆವ್ ನಸಲ್ಲ್ಯಾಂಚೆ ಕವ್ಡೆ ಬರೆ!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |