ಲೂಕ 7:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹಾಗಾದರೆ ನೀವು ಏನು ನೋಡಬೇಕೆಂದು ಹೋಗಿದ್ದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದಿರಿ ಎಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಹಾಗಾದರೆ ನೀವು ಇನ್ನೇನನ್ನು ನೋಡಲು ಹೋದಿರಿ? ಪ್ರವಾದಿಯನ್ನೇ? ಹೌದು, ಪ್ರವಾದಿಗಿಂತಲೂ ಶ್ರೇಷ್ಠನಾದವನನ್ನು ನೋಡಿದಿರಿ, ಎಂಬುದು ನಿಜ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ ಎಂದು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಿಜವಾಗಿಯೂ, ನೀವು ಏನನ್ನು ನೋಡಲು ಹೊರಗೆ ಹೋದಿರಿ? ಪ್ರವಾದಿಯನ್ನೋ? ಹೌದು. ನಾನು ನಿಮಗೆ ಹೇಳುವುದೇನೆಂದರೆ, ಯೋಹಾನನು ಪ್ರವಾದಿಗಿಂತಲೂ ಶ್ರೇಷ್ಠನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಹಾಗಾದರೆ ಏನು ಕಾಣುವುದಕ್ಕಾಗಿ ಹೋದಿರಿ? ಒಬ್ಬ ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ, ಎಂದು ನಾನು ನಿಮಗೆ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಸಾಂಗಾ ಮಾಕಾ, ಕಾಯ್ ಬಗುಕ್ ತುಮಿ ಗೆಲ್ಲ್ಯಾಶಿ? ಎಕ್ ಪ್ರವಾದಿ? ಹೊಯ್, ರಾವ್ಕ್ ಫಿರೆ, ಖರೆ ತುಮಿ ಪ್ರವಾದ್ಯಾಚ್ಯಾನ್ಕಿ ಮೊಟೆ ಬಗಟ್ಲ್ಯಾಶಿ. ಅಧ್ಯಾಯವನ್ನು ನೋಡಿ |