Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೇಸು ತಮ್ಮ ಬೋಧನೆಯ ಮುಂದುವರಿಸುತ್ತಾ, “ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಇವರು ಯಾರನ್ನು ಹೋಲುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹೀಗಿರುವಲ್ಲಿ ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಈ ಕಾಲದ ಜನರ ಬಗ್ಗೆ ನಾನು ಏನು ಹೇಳಲಿ? ನಾನು ಅವರನ್ನು ಯಾವುದಕ್ಕೆ ಹೋಲಿಸಲಿ? ಅವರು ಯಾರನ್ನು ಹೋಲುತ್ತಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅನಂತರ ಯೇಸು ಜನರಿಗೆ, “ಈ ಕಾಲದ ಜನರನ್ನು, ನಾನು ಯಾವುದಕ್ಕೆ ಹೋಲಿಸಲಿ? ಅವರು ಯಾವುದಕ್ಕೆ ಹೋಲಿಕೆಯಾಗಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಮಾನಾ ಜೆಜುನ್ “ಅತ್ತಾಚ್ಯಾ ಲೊಕಾಕ್ನಿ ಮಿಯಾ ಕೆಕಾ ಸಮಾ ಕರು? ತೆನಿ ಕಾಚೆ ಸರ್ಕೆ ಹಾತ್?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:31
6 ತಿಳಿವುಗಳ ಹೋಲಿಕೆ  

ಯೆರೂಸಲೇಮ್ ಕನ್ಯೆಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಸಮಾಧಾನಕರ ಮಾತುಗಳನ್ನು ಎಲ್ಲಿಂದ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?


ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?


“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.


ಆದರೆ ಫರಿಸಾಯರೂ ಧರ್ಮೋಪದೇಶಕರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ಅವರು ತಮ್ಮ ಕುರಿತಾದ ದೈವಸಂಕಲ್ಪವನ್ನು ನಿರಾಕರಿಸಿದರು.


ಪೇಟೆಯಲ್ಲಿ ಕುಳಿತುಕೊಂಡು, ‘ನಾವು ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ’ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಮಕ್ಕಳನ್ನು ಹೋಲುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು