ಲೂಕ 7:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಏಕೆಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು, ‘ಅವನಿಗೆ ದೆವ್ವ ಹಿಡಿದದೆ’ ಅನ್ನುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಸ್ನಾನಿಕ ಯೊವಾನ್ನನು ಬಂದಾಗ ಅನ್ನ ಆಹಾರವನ್ನು ಸೇವಿಸಲಿಲ್ಲ, ದ್ರಾಕ್ಷಾರಸವನ್ನು ಮುಟ್ಟಲಿಲ್ಲ; ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳಿದಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಹೇಗಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು - ಅವನಿಗೆ ದೆವ್ವ ಹಿಡಿದದೆ ಅನ್ನುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಸ್ನಾನಿಕ ಯೋಹಾನನು ಬಂದನು. ಅವನು ಇತರರಂತೆ ತಿನ್ನಲಿಲ್ಲ ಅಥವಾ ದ್ರಾಕ್ಷಾರಸವನ್ನು ಕುಡಿಯಲಿಲ್ಲ. ಆದರೆ ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 “ಸ್ನಾನಿಕ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು, ಅದಕ್ಕೆ ನೀವು, ‘ಅವನಿಗೆ ದೆವ್ವ ಹಿಡಿದಿದೆ,’ ಎನ್ನುತ್ತೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಜುವಾಂವ್ ಬಾವ್ತಿಸ್ ಯೆಲೊ, ಅನಿ ತೆನಿ ಭಾಕ್ರಿ ಖಾವ್ಕ್; ನಾ, ಅನಿ ನಿಶೆಚೆ ಕಾಯ್ಬಿ ಫಿವ್ಕ್ ನಾ. ತೆಕಾ ತುಮಿ ಗಿರೊಲಾಗ್ಲಾ! ಮಟ್ಲ್ಯಾಶಿ”. ಅಧ್ಯಾಯವನ್ನು ನೋಡಿ |