ಲೂಕ 7:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಆತನ ಸಂಗಡ ಊಟಕ್ಕೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಒಬ್ಬ ಫರಿಸಾಯನು ಯೇಸುಸ್ವಾಮಿಯನ್ನು ಊಟಕ್ಕೆ ಆಹ್ವಾನಿಸಿದನು. ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಊಟಕ್ಕೆ ಒರಗಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಫರಿಸಾಯರಲ್ಲಿ ಒಬ್ಬನು ಯೇಸುವನ್ನು ಊಟಕ್ಕೆ ಬರಬೇಕೆಂದು ಕೇಳಿಕೊಂಡನು. ಆದ್ದರಿಂದ ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆಗ ಫರಿಸಾಯರಲ್ಲಿ ಒಬ್ಬನು ಯೇಸು ತನ್ನೊಂದಿಗೆ ಊಟ ಮಾಡಬೇಕೆಂದು ಅಪೇಕ್ಷಿಸಿದನು, ಆಗ ಯೇಸು ಆ ಫರಿಸಾಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಎಕ್ ಫಾರಿಜೆವಾನ್ ಜೆಜುಕ್ ಅಪ್ನಾಚ್ಯಾ ಘರಾತ್ ಜೆವ್ನಾಕ್ ಬಲ್ವುಲ್ಯಾನ್, ಜೆಜು ತೆಚ್ಯಾ ಘರಾಕ್ ಗೆಲೊ, ಅನಿ ಜೆವ್ನಾಕ್ ಬಸ್ಲೊ. ಅಧ್ಯಾಯವನ್ನು ನೋಡಿ |