Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಆತನ ಸಂಗಡ ಊಟಕ್ಕೆ ಕುಳಿತಿದ್ದವರೆಲ್ಲರೂ, “ಪಾಪಗಳನ್ನು ಸಹ ಕ್ಷಮಿಸಲು ಇವನಾರು?” ಎಂದು ತಮ್ಮತಮ್ಮೊಳಗೆ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರು ಇದನ್ನು ಕೇಳಿ, “ಪಾಪಗಳನ್ನು ಕೂಡ ಕ್ಷಮಿಸುವ ಈತ ಯಾರು?” ಎಂದು ತಮ್ಮತಮ್ಮಲ್ಲೇ ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಆತನ ಸಂಗಡ ಊಟಕ್ಕೆ ಒರಗಿಕೊಂಡವರು - ಪಾಪಗಳನ್ನು ಸಹ ಕ್ಷವಿುಸಿಬಿಡುವವನು ಇವನಾರು ಎಂದು ತಮ್ಮತಮ್ಮೊಳಗೆ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಊಟಕ್ಕೆ ಕುಳಿತುಕೊಂಡಿದ್ದವರು, “ಇವನು (ಯೇಸು) ತನ್ನನ್ನು ಯಾರೆಂದುಕೊಂಡಿದ್ದಾನೆ? ಪಾಪಗಳನ್ನು ಕ್ಷಮಿಸಲು ಇವನಿಗೆ ಹೇಗೆ ಸಾಧ್ಯ?” ಎಂದು ತಮ್ಮೊಳಗೆ ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಯೇಸುವಿನ ಸಂಗಡ ಊಟಕ್ಕೆ ಕುಳಿತವರು, “ಪಾಪಗಳನ್ನು ಸಹ ಕ್ಷಮಿಸುವುದಕ್ಕೆ ಈತನು ಯಾರು?” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳಲಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ತನ್ನಾ ಜೆಜುಚ್ಯಾ ವಾಂಗ್ಡಾ ಜೆವ್ನಾಕ್ ಬಸಲ್ಲೆ ತೆಂಚ್ಯಾ-ತೆಂಚ್ಯಾ ಮದ್ದಿ “ಪಾಪ್ ಸೈತ್ ಮಾಪ್ ಕರ್‍ತಲೊ ಮಾನುಸ್, ಹ್ಯೊ ಕೊನ್ ಅಸಿಲ್‍ ಅಪ್ಪಾ?” ಮನುಕ್‍ಲಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:49
4 ತಿಳಿವುಗಳ ಹೋಲಿಕೆ  

“ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು.


ಅಲ್ಲಿದ್ದ ಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಾನೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು