ಲೂಕ 7:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಆದರೆ ಆತನು ಆ ಹೆಂಗಸಿಗೆ, “ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಯೇಸು ಆಕೆಗೆ, “ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರಮಾಡಿದೆ; ಸಮಾಧಾನದಿಂದ ಹೋಗು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಆದರೆ ಆತನು ಆ ಹೆಂಗಸಿಗೆ - ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿ ಅದೆ; ಸಮಾಧಾನದಿಂದ ಹೋಗು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯಿಂದಲೇ ನಿನಗೆ ರಕ್ಷಣೆ ಆಯಿತು. ಸಮಾಧಾನದಿಂದ ಹೋಗು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 ಖರೆ ಜೆಜುನ್ ತ್ಯಾ ಬಾಯ್ಕೊಮಾನ್ಸಿಕ್ “ತುಜ್ಯಾ ವಿಶ್ವಾಸಾನ್ ತುಕಾ ಬಚಾವ್ ಕರ್‍ಲ್ಯಾನ್; ಸಮಾದಾನಾನ್ ಜಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |