ಲೂಕ 8:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಆದ್ದರಿಂದ ನೀವು ಕಿವಿಕೊಡುವಾಗ ಎಚ್ಚರಿಕೆಯಿಂದಿರಿ; ಏಕೆಂದರೆ, ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆದದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ; ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದ್ದರಿಂದ ನೀವು ಕಿವಿಗೊಡುವಾಗ ಜಾಗರೂಕರಾಗಿರಿ; ಸ್ವಲ್ಪ ತಿಳುವಳಿಕೆ ಇರುವ ವ್ಯಕ್ತಿಯು ಹೆಚ್ಚು ತಿಳುವಳಿಕೆಯನ್ನು ಹೊಂದುವನು. ಆದರೆ ತಿಳುವಳಿಕೆ ಇಲ್ಲದ ವ್ಯಕ್ತಿಯು ತನಗಿದೆ ಎಂದುಕೊಂಡಿದ್ದ ತಿಳುವಳಿಕೆಯನ್ನೂ ಕಳೆದುಕೊಳ್ಳುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದ್ದರಿಂದ ನೀವು ಕೇಳುವ ವಿಷಯಗಳಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು; ಇಲ್ಲದವರ ಕಡೆಯಿಂದ ತಮಗಿದೆ ಎಂದುಕೊಳ್ಳುವುದನ್ನು ಸಹ, ಅವರಿಂದ ಕಿತ್ತುಕೊಳ್ಳಲಾಗುವುದು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತೆಚೆಸಾಟ್ನಿ, “ಉಶಾರ್ಕಿನ್ ರ್‍ಹಾವಾ ಅನಿ ಬರೆ ಕರುನ್ ಆಯ್ಕಾ; ಕಶ್ಯಾಕ್ ಮಟ್ಲ್ಯಾರ್, ಕೊನಾಕ್ಡೆ ಕಾಯ್ತರ್ ಉಲ್ಲೆಸೆ ಹಾಯ್ ತೆಕಾ ಜಾಸ್ತಿಚೆ ದಿವ್ನ್ ಹೊತಾ, ಖರೆ ಕೊನಾಕ್ಡೆ ಉಲ್ಲೆಸೆಬಿ ನಾ, ತೆಚೆಕ್ಲೆ ಅಸಲ್ಲೆಬಿ ಉಲ್ಲೆಸೆ ಕಾಡುನ್ ಘೆವ್ನ್ ಜಾವ್ನ್ ಹೊತಾ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |