Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಜನರು ಆತನಿಗೆ, “ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ” ಎಂದು ಹೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೇಸುವಿಗೆ, “ನಿಮ್ಮ ತಾಯಿಯು ಮತ್ತು ಸಹೋದರರು ನಿಮ್ಮನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ,” ಎಂದು ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜನರು ಆತನಿಗೆ - ನಿನ್ನ ತಾಯಿಯೂ ನಿನ್ನ ತಮ್ಮಂದಿರೂ ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿರುತ್ತಾರೆ ಎಂದು ಹೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ನಿನ್ನ ತಾಯಿ ಮತ್ತು ತಮ್ಮಂದಿರು ಹೊರಗೆ ನಿಂತಿದ್ದಾರೆ. ಅವರು ನಿನ್ನನ್ನು ನೋಡಬೇಕೆಂದಿದ್ದಾರೆ” ಎಂದು ಯೇಸುವಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಒಬ್ಬನು ಯೇಸುವಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮ್ಮನ್ನು ಕಾಣಬೇಕೆಂದು, ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಕೊನ್ಕಿ ಎಕ್ಲ್ಯಾನ್ ಜೆಜುಕ್ “ತುಜಿ ಬಾಯ್ ಅನಿ ಭಾವಾ ಭಾಯ್ರ್ ಇಬೆ ರ್‍ಹಾಲ್ಯಾತ್, ಅನಿ ತುಜಿ ವಾಟ್ ರಾಕುಲ್ಯಾತ್”. ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:20
8 ತಿಳಿವುಗಳ ಹೋಲಿಕೆ  

ಆದರೆ ಕರ್ತನ ಸಹೋದರನಾದ ಯಾಕೋಬನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.


ಕ್ರೈಸ್ತವಿಶ್ವಾಸಿಯಾದ ಹೆಂಡತಿಯನ್ನು ಕರೆದುಕೊಂಡು ಸಂಚರಿಸುವುದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ, ಕರ್ತನ ಸಹೋದರರಂತೆಯ, ಮತ್ತು ಕೇಫನಂತೆಯೂ ನಮಗೆ ಹಕ್ಕಿಲ್ಲವೇ?


ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು.


ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.


ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.


ಆತನು ಅವರಿಗೆ, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು