Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಯನ್ನು ತಲುಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೇಸುಸ್ವಾಮಿ ಮತ್ತು ಶಿಷ್ಯರು ದೋಣಿಯಲ್ಲೇ ಮುಂದೆ ಸಾಗಿ ಗಲಿಲೇಯಕ್ಕೆ ಎದುರಾಗಿದ್ದ ಗೆರಸೇನರ ನಾಡಿಗೆ ಬಂದು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಗೆ ಮುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೇಸು ಮತ್ತು ಆತನ ಶಿಷ್ಯರು ಗಲಿಲಾಯದಿಂದ ಸರೋವರವನ್ನು ದಾಟಿ, ಗೆರೆಸೇನರ ನಾಡಿಗೆ ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವರು ಗಲಿಲಾಯಕ್ಕೆ ಎದುರಾಗಿದ್ದ, ಗೆರಸೇನರ ಸೀಮೆಗೆ ತಲುಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಜೆಜು ಅನಿ ಶಿಸಾ ಗಾಲಿಲಿಯಾ ಸಮುಂದರಾತ್ನಾ ಪಾರ್ ಹೊವ್ನ್ ತಿಕುಲ್ಯಾ ದಂಡೆಕ್ ಹೊತ್ತ್ಯಾ ಗೆರಸೆನಾಂಚ್ಯಾ ಜಾಗ್ಯಾರ್ ಯೆವ್ನ್ ಪಾವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:26
4 ತಿಳಿವುಗಳ ಹೋಲಿಕೆ  

ತರುವಾಯ ಆತನು, “ನಿಮ್ಮ ನಂಬಿಕೆ ಎಲ್ಲಿ?” ಎಂದು ಅವರನ್ನು ಕೇಳಿದನು. ಅವರು ಭಯಪಟ್ಟು, “ಈತನು ಯಾರಿರಬಹುದು? ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವು ಕೂಡ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ?” ಎಂದು ಆಶ್ಚರ್ಯಪಟ್ಟು ಒಬ್ಬರಿಗೊಬ್ಬರು ಮಾತನಾಡಿಕೊಂಡು.


ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು