ಲೂಕ 8:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸಮೀಪದಲ್ಲೇ, ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಿನಲ್ಲಿ ಮೇಯುತ್ತಿತ್ತು. ಆ ಹಂದಿಗಳೊಳಗೆ ಸೇರಿಕೊಳ್ಳಲು ತಮಗೆ ಅಪ್ಪಣೆಯಾಗಬೇಕೆಂದು ಆ ಪಿಶಾಚಿಗಳು ಯೇಸುವನ್ನು ಬೇಡಿಕೊಂಡವು. ಅವರು ಹಾಗೇ ಅಪ್ಪಣೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅಲ್ಲಿಯ ಗುಡ್ಡದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು. ಆ ದೆವ್ವಗಳು - ಆ ಹಂದಿಗಳೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಆತನನ್ನು ಬೇಡಿಕೊಂಡವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಅಲ್ಲಿದ್ದ ಒಂದು ಗುಡ್ಡದ ಮೇಲೆ ಹಂದಿಗಳ ಒಂದು ದೊಡ್ಡ ಗುಂಪು ಮೇಯುತ್ತಿತ್ತು. ಹಂದಿಗಳೊಳಗೆ ಹೋಗಲು ತಮಗೆ ಅನುಮತಿ ಕೊಡಬೇಕೆಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು. ಯೇಸು ಅವುಗಳಿಗೆ ಅನುಮತಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆಗ ಅಲ್ಲಿ ಬೆಟ್ಟದ ಮೇಲೆ ಹಂದಿಗಳ ಹಿಂಡು ಮೇಯುತ್ತಿದ್ದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು, ಅವರು ಅವುಗಳಿಗೆ ಅನುಮತಿ ಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಥೈ ಜಗ್ಗೊಳುಚ್ ಎಕ್ ಮಡ್ಡಿ ವರ್‍ತಿ ಡುಕ್ರಾಂಚೊ ಎಕ್ ಮೊಟೊ ಹಿಂಡ್ ಚರುಕ್ ಲಾಗಲ್ಲೊ. ತ್ಯಾ ಗಿರ್‍ಯಾನಿ ಅಮ್ಕಾ ತ್ಯಾ ಡುಕ್ರಾಂಚ್ಯಾ ಆಂಗಾತ್ನಿ ಜಾವ್ಕ್ ಸೊಡ್ ಮನುನ್ ಮಾಗ್ಲ್ಯಾನಿ. ಜೆಜುನ್ ತೆಂಕಾ, ಜಾವ್ಕ್ ಸೊಡ್ಲ್ಯಾನ್. ಅಧ್ಯಾಯವನ್ನು ನೋಡಿ |