ಲೂಕ 8:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು, ನಾನು ನಿನ್ನ ಜೊತೆಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಪಿಶಾಚಿಗಳಿಂದ ಬಿಡುಗಡೆ ಆಗಿದ್ದ ಆ ವ್ಯಕ್ತಿಯಾದರೋ, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು. ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು - ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ದೆವ್ವಗಳಿಂದ ಬಿಡುಗಡೆಯಾಗಿದ್ದವನು, “ನನ್ನನ್ನು ನಿನ್ನ ಜೊತೆಯಲ್ಲೇ ಕರೆದುಕೊಂಡು ಹೋಗು,” ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ತಾನೂ ಅವರ ಜೊತೆಯಲ್ಲಿ ಬರುವೆನೆಂದು, ಯೇಸುವನ್ನು ಬೇಡಿಕೊಂಡನು, ಆದರೆ ಯೇಸು ಅವನಿಗೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಅಪ್ನಾತ್ನಾ ಗಿರೆ ಗೆಲ್ಲೊ ಮಾನುಸ್ ಯೆಲೊ, ಅನಿ “ಮಿಯಾಬಿ ತುಜ್ಯಾ ವಾಂಗ್ಡಾ ಯೆತಾ” ಮನುನ್ ಜೆಜುಕ್ಡೆ ಮಾಗುಲಾಲೊ. ಜೆಜುನ್ ತೆಕಾ ಪರ್ತುನ್ ಧಾಡ್ಲ್ಯಾನ್, ಅಧ್ಯಾಯವನ್ನು ನೋಡಿ |