ಲೂಕ 8:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ತರುವಾಯ ಆತನು ಆ ಅಧಿಕಾರಿಯ ಮನೆಗೆ ಹೋಗಿ, ಪೇತ್ರ ಯೋಹಾನ ಯಾಕೋಬ ಮತ್ತು ಆ ಹುಡುಗಿಯ ತಂದೆತಾಯಿಯರನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಯೇಸು ಅವನ ಮನೆಯನ್ನು ಸೇರಿದುದೇ, ಪೇತ್ರ, ಯೊವಾನ್ನ ಹಾಗೂ ಯಕೋಬ ಮತ್ತು ಆ ಬಾಲಕಿಯ ತಂದೆತಾಯಿ ಇವರ ಹೊರತು ಯಾರನ್ನೂ ತನ್ನೊಡನೆ ಒಳಕ್ಕೆ ಬರಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ತರುವಾಯ ಆತನು ಆ ಮನೆಗೆ ಹೋಗಿ ಪೇತ್ರನು ಯೋಹಾನನು ಯಾಕೋಬನು ಆ ಹುಡುಗಿಯ ತಂದೆತಾಯಿಗಳು ಇಷ್ಟು ಮಂದಿಯನ್ನೇ ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಯೇಸು ಯಾಯಿರನ ಮನೆಗೆ ಹೋದನು. ಪೇತ್ರ, ಯೋಹಾನ, ಯಾಕೋಬ ಮತ್ತು ಹುಡುಗಿಯ ತಂದೆತಾಯಿಗಳಿಗೆ ಮಾತ್ರ ತನ್ನೊಂದಿಗೆ ಬರಲು ಅನುಮತಿಕೊಟ್ಟನು. ಬೇರೆ ಯಾರೂ ಒಳಗೆ ಬರಕೂಡದೆಂದು ಯೇಸು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಯೇಸು ಯಾಯೀರನ ಮನೆಯೊಳಕ್ಕೆ ಬಂದಾಗ ಪೇತ್ರ, ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಬರಗೊಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್51 ಜೆಜು ಜಾಯಿರಾಚ್ಯಾ ಘರಾಕ್ ಯೆವ್ನ್ ಪಾವಲ್ಲ್ಯಾ ತನ್ನಾ, ತೆನಿ ಪೆದ್ರು, ಜುವಾಂವಾಕ್ ಅನಿ ಜಾಕೊಬಾಕ್, ಅನಿ ತ್ಯಾ ಚೆಡ್ವಾಚ್ಯಾ ಬಾಯ್ಕ್ ಅನಿ ಬಾಬಾಕ್ ಸೊಡುನ್ ಕೊನಾಕ್ಬಿ ಅಪ್ನಾಚ್ಯಾ ವಾಂಗ್ಡಾ ಭುತ್ತುರ್ ಯೆವ್ಕ್ ಸೊಡುಕ್ನಾ. ಅಧ್ಯಾಯವನ್ನು ನೋಡಿ |