ಲೂಕ 9:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆತನು, “ನೀವೇ ಅವರಿಗೆ ಊಟಕ್ಕೆ ಕೊಡಿರಿ” ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೆ ಏನಾದರು ಕೊಡಿ,” ಎಂದರು. ಅವರು, “ನಮ್ಮಲ್ಲಿರುವುದು ಐದು ರೊಟ್ಟಿ ಮತ್ತು ಎರಡು ಮೀನು ಮಾತ್ರ; ನಾವು ಹೋಗಿ ಇವರೆಲ್ಲರಿಗೆ ಬೇಕಾಗುವಷ್ಟು ಊಟ ಕೊಂಡುಕೊಂಡು ಬರಬೇಕೆ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆತನು - ನೀವೇ ಅವರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕವರು - ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ; ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳಬೇಕೋ? ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದರೆ ಯೇಸು ಅಪೊಸ್ತಲರಿಗೆ, “ನೀವೇ ಅವರಿಗೆ ಸ್ವಲ್ಪ ಆಹಾರ ಕೊಡಿರಿ” ಎಂದು ಹೇಳಿದನು. ಅದಕ್ಕೆ ಅಪೊಸ್ತಲರು, “ನಮ್ಮಲ್ಲಿ ಕೇವಲ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ. ನಾವೇ ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳಬೇಕೇ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೆ ಯೇಸು ಅವರಿಗೆ, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು. ಅದಕ್ಕೆ ಅವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನುಗಳಿಗಿಂತ ಹೆಚ್ಚೇನು ಇಲ್ಲ. ನಾವು ಹೋಗಿ ಈ ಜನರಿಗೆ ಬೇಕಾಗುವಷ್ಟು ಆಹಾರವನ್ನು ಕೊಂಡುಕೊಂಡು ಬರಬೇಕೆ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಖರೆ ಜೆಜುನ್ ತೆಂಕಾ “ತುಮಿಚ್ ತೆಂಕಾ ಕಾಯ್ತರ್ ಉಲ್ಲೆ ಖಾವ್ಕ್ ದಿವಾ” ಮಟ್ಲ್ಯಾನ್. ತನ್ನಾ ಶಿಸಾನಿ ತೆಕಾ “ಅಮ್ಚೆಕ್ಡೆ ಖಾಲಿ ಪಾಂಚ್ ಭಾಕ್ರಿಯಾ ಅನಿ ದೊನ್ ಮೊಸೊಳ್ಯಾ ಹಾತ್, ಹ್ಯಾ ಎವ್ಡ್ಯಾ ಮೊಟ್ಯಾ ತಾಂಡ್ಯಾಕ್ ಇಕಾತ್ ಜೆವಾನ್ ಘೆವ್ನ್ ಯೆವ್ಚೆ ಪಡ್ಲೆ, ತಸೆ ಕರುವಾ ಮಟ್ಲೆ ಕಾಯ್?” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |